ಹೇಗೆ ಬೇಕೋ ಹಾಗೆ

SKU: 165
Category: , , ,

70.00

83 In Stock
Weight 112.00000000 g
Number of pages

88

Year of Publication

2014

Author

ಅಕ್ಷರ ಕೆ.ವಿ.

eBook

https://play.google.com/store/books/details/Akshara_K_V_Hege_Beko_Haage?id=Cwv6DwAAQBAJ

83 in stock

Description

…ಈ ನಾಟಕದ ಕಥೆಯನ್ನು ಅಚಾನಕದ ಸರಣಿಗಳಾಗಿ ಕಟ್ಟುವ ಮೂಲಕ ಮತ್ತು ಸಂರಚನೆಯನ್ನು ಸಂಘರ್ಷಗಳ ಉತ್ತುಂಗವಿಲ್ಲದೆ ಸಡಿಲವಾಗಿ ಕಟ್ಟುವ ಮೂಲಕ ಶೇಕ್‌ಸ್ಪಿಯರ್ ಮತ್ತೇನನ್ನೋ ಮಾಡಲು ಹೊರಟಿದ್ದಾನೆಂದು ಕಾಣುತ್ತದೆ — ಈ ಬದುಕನ್ನು `ಹೇಗೆ ಬೇಕೋ ಹಾಗೆ’ ಹರಿಯಬಿಟ್ಟರೆ ಅದು ದಿಕ್ಕಾಪಾಲಾಗಿ ಚದುರುತ್ತದೆ; ಅಥವಾ ನಮ್ಮದೇ ಸ್ವಾರ್ಥಗಳ ನೇರಕ್ಕೆ ನಡೆಸಲು ಬಯಸಿದರೂ `ಹೇಗೆ ಬೇಕೋ ಹಾಗೆ’ ಪ್ರತಿಕೂಲವಾಗಿ ಪಲ್ಲಟಗೊಳ್ಳುತ್ತದೆ. ಉದಾಹರಣೆಗೆ, ಈ ನಾಟಕದ ಹಿರಿಯ ಕಿರಿಯ ಡ್ಯೂಕರಿಬ್ಬರು ಮತ್ತು ಆಲಿವರ್ ಆರ್ಲಾಂಡೋ ಸಹೋದರರು ಇಂಥ ಸ್ವಾರ್ಥದ ಪ್ರಯೋಗದಿಂದಲೇ ಸ್ವಯಂಕೃತ ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿದ್ದಾರೆ. ಆದರೆ ನಾಯಕಿ ರೋಸಾಲಿಂಡ್‌ಗೆ ಮಾತ್ರ ಹೊಸ ಬಗೆಯ ಹೊಳಹು ದಕ್ಕಿದೆ — ಆಕೆ ಈ ಬದುಕನ್ನು ಆಟವೆಂದು ಪರಿಭಾವಿಸಲು ಸಿದ್ಧಳಾಗಿದ್ದಾಳೆ; ಮತ್ತು ಪೂರ್ಣ ಮನಸ್ಸಿನಿಂದ ಈ ಆಟವನ್ನು ಯೋಜಿಸಿ ಆಡುತ್ತಹೋಗುವ ಮೂಲಕವೇ ತನಗೆ ಬೇಕಾದ್ದನ್ನು ಪಡೆದುಕೊಳ್ಳುವ ಸ್ಥೆ ರ್ಯ ತೋರಿಸುತ್ತಾಳೆ. ದೇಶಾಂತರದ ಮತ್ತು ವೇಷಾಂತರದ ಆಟ ಕಟ್ಟುವ ಆಕೆ, ಅಂಥ `ನಾಟಕ’ದ ಮೂಲಕವೇ ಎಲ್ಲರ `ಬದುಕ’ನ್ನೂ `ಹೇಗೆ ಬೇಕೋ ಹಾಗೆ’ ಹಾದಿಗೆ ತರಲು ಯಶಸ್ವಿ ಆಗುತ್ತಾಳೆ…

Reviews

There are no reviews yet.

Be the first to review “ಹೇಗೆ ಬೇಕೋ ಹಾಗೆ”

Your email address will not be published. Required fields are marked *

You may also like…