Description
ಇಂಗ್ಲೀಷ್ ಲೇಖಕ ಇ. ಎಮ್. ಫಾರ್‌ಸ್ಟರ್ ಹೇಳಿದ ಒಂದು ಮಾತು ನೆನಪಾಗುತ್ತದೆ- ‘ಓನ್ಲೀ ಕನೆಕ್ಟ್’. ಸಂಬಂಧವಿದೆ ಎಂದು ನಾವು ತಿಳಿಯದೇ ಇರುವ ವಿದ್ಯಮಾನಗಳಲ್ಲಿ, ಥಟ್ಟನೆ ಒಂದು ಸಂಬನ್ಧವನ್ನು ಕಾಣಿಸುವುದು ಜಾಣತನ ಮಾತ್ರವಲ್ಲ; ಅದೊಂದು ನೋಡುವ ಕ್ರಮ. ಅಕ್ಷರನ ‘ಸ್ವಗತ’ದ ಹಲವೆಡೆ ಈ ಗುಣವನ್ನು ಕಂಡಿದ್ದೇನೆ…
ಇಲ್ಲಿ ಸ್ವಾರಸ್ಯವಿಲ್ಲದ ಯಾವ ಲೇಖನವೂ ಇಲ್ಲ…
ಕನ್ನಡ ಸಾಹಿತ್ಯಲೋಕಕ್ಕೆ ಈ ಕಾಲದಲ್ಲಿ ಪ್ರವೇಶಿಸಿರುವ ಗಟ್ಟಿಗರಲ್ಲಿ ಅಕ್ಷರ ಒಬ್ಬರು ಎಂಬುದನ್ನು ಅವರ ನಾಟಕಗಳಲ್ಲಿ, ನಾಟಕದ ಪ್ರಯೋಗಗಳಲ್ಲಿ, ನಾಟಕದ ಬಗ್ಗೆ ಅವರು ಬರೆದ ಗ್ರಂಥಗಳಲ್ಲಿ ಕಂಡಿರುವ ನನಗೆ, ಈ ಲೇಖನಗಳಲ್ಲಿನ ಸಮಕಾಲೀನವಾದ ಅವರ ಚಿಂತನಶೀಲ ಗುಣವನ್ನು ಕಂಡು ಕನ್ನಡದ ಭವಿಷ್ಯದ ಬಗ್ಗೆ ಭರವಸೆ ಮೂಡಿದೆ…
– ಯು. ಆರ್. ಅನಂತಮೂರ್ತಿ
Reviews
There are no reviews yet.